11:50 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು; ಶಸ್ತ್ರ ಚಿಕಿತ್ಸೆ

17/10/2023, 18:33

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,,ಈ ಬಗೆ ಟ್ವೀಟ್ ಮಾಡಿ, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು