8:23 AM Thursday24 - July 2025
ಬ್ರೇಕಿಂಗ್ ನ್ಯೂಸ್
ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.… ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜತೆ ರಾಜ್ಯ… ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರಿಗೆ ಐಟಿ ಶಾಕ್: ಪತ್ನಿ ಚೆನ್ನಮ್ಮಗೆ ಆಸ್ತಿ ವಿವರ ನೀಡುವಂತೆ ನೋಟಿಸ್

28/03/2022, 22:45

ಹಾಸನ(reporterkarnataka.com): ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಐಟಿ ಶಾಕ್ ನೀಡಿದ್ದು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಅವರಿಗೆ ನೋಟಿಸ್ ನೀಡಿದ್ದಾರೆ. ಚೆನ್ನಮ್ಮ ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಈ ಕುರಿತು ಪುತ್ರ ಮಾಜಿ ಸಚಿವ  ಎಚ್. ಡಿ. ರೇವಣ್ಣ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳಿಂದ ನನ್ನ ತಾಯಿಗೆ ನೋಟಿಸ್ ನೀಡಿದ್ದಾರೆ. ಆಸ್ತಿ ವಿವರದ ಮಾಹಿತಿ ಕೋರಿದ್ದಾರೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ನೋಟಿಸ್ ಕೊಟ್ಟಿದ್ದಾರೆ. ಆದ್ರೇ ಇದಕ್ಕೆ ಉತ್ತರ ಕೊಡೋದು ಗೊತ್ತಿದೆ. ನನಗೆ ಕೊಟ್ಟಿದ್ದರೆ ಬೇಜಾರು ಇರಲಿಲ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ಕಬ್ಬು ಬೆಳೆದಿದ್ದೇವೆ. ಆಲೂಗಡ್ಡೆ ಬಳೆದಿದ್ದೇವೆ. ನಾವೇನು ಅಕ್ರಮವಾಗಿ ಕೋಟಿ ಕೋಟಿ ಸಂಪಾದಿಸಿಲ್ಲ. ಜೆಡಿಎಸ್ ಮುಖಂಡರಿಗೆ ಆಯ್ಕೆ ಮಾಡಿ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು