11:55 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಾಜಿ ಸಚಿವ ಕೃಷ್ಣ ಪಾಲೆಮಾರ್ ಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಪ್ರತಿಷ್ಠಿತ ‘ಗಡಿನಾಡ ರತ್ನ’ ಪ್ರಶಸ್ತಿ ಪ್ರದಾನ

21/11/2022, 23:56

ಮಂಗಳೂರು(reporterkkarnataka.com): ಖ್ಯಾತ ಉದ್ಯಮಿ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯು ಪ್ರತಿಷ್ಠಿತ ‘ಗಡಿನಾಡ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ.

ದುಬೈನ ಅಲಸಫಾ ಪ್ರದೇಶದಲ್ಲಿರುವ ಜಗದ್ಗುರು ಸುತ್ತೂರು ಸಂಸ್ಥಾನ ಶಾಲಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ನಡೆಯಿತು.
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪಮ್ಮಿ ಕೊಡಿಯಾಲ್ ಬೈಲ್ ಅವರಿಗೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ದುಬೈಯಲ್ಲಿ ನಡೆಯುತ್ತಿರುವ ಗಡಿನಾಡ ಉತ್ಸವ ಕ್ಕೆ ಆತ್ಮೀಯ ಸ್ವಾಗತ ನೀಡಲಾಯಿತು.
ಶಾಸಕರಾದ ರಘುನಾಥ ರಾವ್ ಮಲ್ಕಾಪುರೆ, ಪ್ರಕಾಶ್
ರಾಥೋಡ್, ರಾಜ್ಯ ಗಡಿನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಐಎಎಸ್ ಅಧಿಕಾರಿ ಸಿ. ಸೋಮಶೇಖರ್, ಮಂಜೇಶ್ವರದ ಶಾಸಕ ಎ.ಕೆ.ಎಂ. ಅಶ್ರಫ್,ಕ್ವಾಲಿಟಿ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು