9:22 PM Sunday25 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ಮಾಜಿ ಸಚಿವ ಆಸ್ಕರ್ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುಷ್ಪನಮನ: ಅಗಲಿದ ನಾಯಕನಿಗೆ ಅಂತಿಮ ವಿದಾಯ

14/09/2021, 14:31

ಉಡುಪಿ(reporterkarnataka.com); ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಉಡುಪಿಯಲ್ಲಿ ಪುಷ್ಪನಮನ ಸಲ್ಲಿಸಿದರು. 


ಪಕ್ಷದ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರು,ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು