7:06 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಾಹುಬಲಿ: ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯ್ಲಿಗೆ ಸಾಹಿತ್ಯ ಅಕಾಡೆಮಿಯಿಂದ ದೆಹಲಿಯಲ್ಲಿ ಗೌರವ

19/09/2021, 20:17

ಹೊಸದಿಲ್ಲಿ(reporterkarnataka.com): ಕೇಂದ್ರ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರ ಇತ್ತೀಚೆಗಿನ ‘ಬಾಹುಬಲಿ ಅಹಿಂಸಾ ದಿಗ್ವಿಜಯ’ ಪುಸ್ತಕಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಹೊಸದಿಲ್ಲಿಯಲ್ಲಿ ಗೌರವಿಸಲಾಯಿತು. ವೀರಪ್ಪ ಮೊಯ್ಲಿ ಅವರು ಸಾಹಿತ್ಯದ ಒಲವುಳ್ಳ ಅಪರೂಪದ ರಾಜಕಾರಣಿ. ರಾಜಕಾರಣದ ಜತೆ ಸಾಕಷ್ಟು ಸಾಹಿತ್ಯ ಕೃಷಿ ಅವರು ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯೂ ಆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು