5:23 AM Tuesday14 - October 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಂದ ಫುಡ್ ಕಿಟ್ ವಿತರಣೆ

07/07/2021, 10:19

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಸಮಾಜದ ಸಂಕಷ್ಟವನ್ನು ಅರಿತು ದೇವಲಾಪುರ ಸವಿತಾ ಸಮಾಜದ ಸಮುದಾಯದವರಿಗೂ ಫುಡ್ ಕಿಟ್ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ರಾಜೇಶ್ ಹೇಳಿದರು.

ಅವರು ದೇವಲಾಪುರ ಸವಿತಾ ಸಮಾಜದ ಸಮುದಾಯಕ್ಕೆ ಕೊರೊನಾ ಹಿನ್ನೆಲೆಯಲ್ಲಿ ಫುಡ್ ಕಿಟ್ ವಿತರಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ದೇವಲಾಪುರ ಮಾಜಿ ಗ್ರಾಪಂ ಸದಸ್ಯ ಸುರೇಶ್, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ರವಿ ಹಾಗೂ ಕಸಬಾ ಹೋಬಳಿ ಅಧ್ಯಕ್ಷ

ಜಗದೀಶ್ ದೇವಲಾಪುರ, ಸವಿತಾ ಸಮಾಜದ ಅಧ್ಯಕ್ಷ ಗೋವಿಂದರಾಜು ಹಾಗೂ ಸವಿತಾ ಸಮಾಜದ ಮುಖಂಡರಾದ ಉಮೇಶ್ ಕುಮಾರ್ ಹಾಜರಿದ್ದರು. ಮಂಜು ಸ್ವಾಗತಿಸಿದರು. ಭರತ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು