1:27 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಪಾರ್ಥಿವ ಶರೀರ ಹುಟ್ಟೂರತ್ತ: ನಾಳೆ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ

08/05/2024, 23:10

ಬೆಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಕೆ. ವಸಂತ ಬಂಗೇರ ಅವರ ಪಾರ್ಥಿವ ಶರೀರದ ಪಯಣ ಬೆಂಗಳೂರಿನಿಂದ ಹುಟ್ಟೂರಿನತ್ತ ಹೊರಟಿದ್ದು, ನಾಳೆ ಮುಂಜಾನೆ ಬೆಳ್ತಂಗಡಿಯ ಮನೆಗೆ ತಲುಪಲಿದೆ.
ಅವರ ಮನೆಯಲ್ಲಿ ಬೆಳಗ್ಗೆ ಅಂತಿಮ ವಿಧಿ ವಿಧಾನ ನಡೆದ ಬಳಿಕ ಬೆಳಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಮಧ್ಯಾಹ್ನದ ಬಳಿಕ ಅವರ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು