3:48 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಾಜಿ ಸಚಿವೆ ಮೋಟಮ್ಮ ಸಹೋದರನ ಕಾರಿನ ಮೇಲೆ ಬಿದ್ದ ಮರದ ಕೊಂಬೆ: 5 ಮಂದಿ ಪವಾಡಸದೃಶ್ಯ ಪಾರು

07/07/2022, 22:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರದ ಕೊಂಬೆಗಳು ಬಿದ್ದು ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಬಚಾವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಮೂಡಿಗೆರೆಯಲ್ಲಿ ನಡೆದಿದೆ. 

ಮಾಜಿ ಸಚಿವೆ ಮೋಟಮ್ಮ ಸಹೋದರ ಅನಂತು ಅವರ ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಕಾರಿನಲ್ಲಿದ್ದ ಎಂ.ಎಸ್. ಅನಂತು, ಅವರ ಪತ್ನಿ ಸೇರಿದಂತೆ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ. 

ಕಾರಿನ ಮೇಲೆ ಮರದ ಕೊಂಬೆಗಳು ಬೀಳುವ ಮೈ ಜುಮ್ ಎನಿಸುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ಬಿರುಗಾಳಿಯ ಆರ್ಭಟವು ಜೋರಾಗಿದೆ. ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

ಇತ್ತೀಚಿನ ಸುದ್ದಿ

ಜಾಹೀರಾತು