3:25 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮಾರುತಿ ಒಮ್ನಿ- ಸ್ಯಾಂಟ್ರೋ ಡಿಕ್ಕಿ: ಭದ್ರಾವತಿಗೆ ತೆರಳುತ್ತಿದ್ದ 4 ಮಂದಿ ಪ್ರಯಾಣಿಕರಿಗೆ ಗಾಯ

30/10/2021, 19:39

ಕಾರ್ಕಳ(reporterkarnataka.com): ಹಿರ್ಗಾನ ಶಾಲೆಯ ಸಮೀಪ ಎರಡು ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ವಿಶ್ವನಾಥ(60), ಮಲ್ಲಿಕಾರ್ಜುನ(70), ಸಿದ್ಧೇಶಪ್ಪ(60), ಅರುಣಾ(40) ಎಂದು ಗುರುತಿಸಲಾಗಿದೆ.

ಹೆಬ್ರಿಯಿಂದ ಮಿಯ್ಯಾರು ಕಡೆಗೆ ಬರುತ್ತಿದ್ದ ಮಾರುತಿ ಓಮ್ನಿ ಹಾಗೂ ಮಂಗಳೂರು ಕಡೆಯಿಂದ ಭದ್ರಾವತಿ ಕಡೆಗೆ ಹೋಗುತ್ತಿದ್ದ ಸ್ಯಾಟ್ರೋ ಕಾರು ಮುಖಾಮುಖಿ ಡಿಕ್ಕಿ ಹೊಡೆದಿತ್ತು. ಭದ್ರಾವತಿ ಕಡೆಗೆ ಪ್ರಯಾಣಿಸುತ್ತಿದ್ದ ನಾಲ್ವರು ಘಟನೆಯಲ್ಲಿ ಗಾಯಗೊಂಡು ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು