6:44 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಾದಕ ವಸ್ತು ಮಾರಾಟ: ಅಥಣಿ ಪೊಲೀಸರಿಂದ ಆರೋಪಿಯ ಬಂಧನ: 1 ಕೆಜಿ 450 ಗ್ರಾಂ ಗಾಂಜಾ ವಶ

07/02/2023, 21:49

ರಾಹುಲ್ ಅಥಣಿ ಬೆಳಗಾವಿ

info.reporterarnataka@gmail.com

ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಥಣಿ ತಾಲೂಕಿನ ಎಪಿಎಂಸಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವಿಷಯವನ್ನು ತಿಳಿದು ಅಥಣಿ ಪೊಲೀಸರು ಎಸ್ ಪಿ, ಡಿವೈಎಸ್ಪಿ ಹಾಗೂ ಸಿಪಿಐ ಅವರ ಮಾರ್ಗದರ್ಶನದಂತೆ ಪಿಎಸ್ ಐ ಮುಕ್ರಿಯವರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ. ಎಸ್. ಐ. ಅರೆರ, ರಮೇಶ ಹಾದಿಮನಿ, ಶ್ರೀಧರ ಭಾಂಗಿ, ಭೀಮಶಿ ಮನ್ನಾಪೂರ ಸಿಬ್ಬಂದಿಗಳ ತಂಡ ರಚಿಸಿ ತೀವ್ರ ಕಾರ್ಯಾಚರಣೆ ನಡೆಸುವ ಮೂಲಕ ವಸಂತ ರಾಮಪ್ಪ ಹುಲ್ಯಾಳ (38) ಎಂಬಾತನನ್ನು ಬಂಧಿಸಿ, ಆತನಿಂದ 1 ಕೆಜಿ 450 ಗ್ರಾಂ ಗಾಂಜಾ ಹಾಗೂ ಆರೋಪಿತನಿಂದ 450 ರೂ. ವಶ ಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು