ಇತ್ತೀಚಿನ ಸುದ್ದಿ
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ- ಕಾಲೇಜಿಗೆ ರಜೆ
06/07/2025, 23:20

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಬಿರುಗಾಳಿ ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಇಂದು (ಜುಲೈ 7 ರಂದು) ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜು ಅವರು ಆದೇಶಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.