3:27 PM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಮಡಿಕೇರಿ: ಭಾರಿ ಮಳೆಯ ಹಿನ್ನೆಲೆಯಲ್ಲಿ  2ನೇ ಮೊಣ್ಣಂಗೇರಿ, ರಾಮಕೊಲ್ಲಿಯ ಹಲವು ಕುಟುಂಬಗಳ ಸ್ಥಳಾಂತರ

08/08/2022, 12:01

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ‌ ಮುಂದುವರಿದ ಧಾರಾಕಾರ‌ ಮಳೆ ಹಿನ್ನೆಲೆಯಲ್ಲಿ 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಅಪಾಯದಲ್ಲಿರುವ ಕುಟುಂಬಗಳ ಸ್ಥಳಾಂತರ ಮಾಡಲಾಗಿದೆ.

2ನೇ ಮೊಣ್ಣಂಗೇರಿ, ರಾಮಕೊಲ್ಲಿಯ 20ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ ಮಾಡಲಾಗಿದ್ದು,ಮಡಿಕೇರಿ ‌ರೆಡ್ ಕ್ರಾಸ್ ಸೊಸೈಟಿಯ ಕಾಳಜಿ ಕೇಂದ್ರದಲ್ಲಿ 70 ಕ್ಕೂ ಹೆಚ್ಚು ಸಂತ್ರಸ್ತರಿಗೆ ಆಶ್ರಯ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು