2:24 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು

03/02/2026, 12:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಹೊರವಲಯದ ಕೂಡುಮಂಗಳೂರು ನಲ್ಲಿ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ.

ಹಳೆ ಕೂಡಿಗೆ ನಿವಾಸಿ ರಂಜಿತ್ (24) ಮೃತ ದುರ್ದೈವಿ. ಸುಂದರನಗರ ಮೂಲದ ಪ್ರಭು ಮತ್ತು ಕಾರ್ತಿಕ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ರಂಜಿತ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿ ಇದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು