1:44 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಜನೋತ್ಸವಕ್ಕೆ ರಾಜ್ಯ ಸರಕಾರದಿಂದ 1 ಕೋಟಿ ಮಂಜೂರು

18/08/2022, 10:31

ಮಡಿಕೇರಿ(reporterkarnataka.com):
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಡಿಕೇರಿ ದಸರಾಕ್ಕೆ 1 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.

ಶಾಸಕ ಅಪ್ಪಚ್ಚು ರಂಜನ್ ಮನವಿ ಹಿನ್ನಲೆ ಅನುದಾನ ಬಿಡುಗಡೆ ಮಾಡಲಾಗಿದೆ.

ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ. ಎಸ್. ರಮೇಶ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಈ ಬಾರಿ ವಿಜೃಂಭಣೆಯ ದಸರಾ ಹಬ್ಬಕ್ಕೆ ಯೋಜನೆ ರೂಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು