10:38 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

03/10/2025, 14:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmai.com

ಕಳೆದ ರಾತ್ರಿ ಮಂಜಿನನಗರಿ ಮಡಿಕೇರಿಯಲ್ಲಿ ದೈವ ಲೋಕ ಸೃಷ್ಟಿಮಾಡಿದ್ದ ದಶಮoಟಪಗಳು ನಗರ ಪ್ರದಕ್ಷಿಣೆ ಜೊತೆ ಪ್ರದರ್ಶನ ಮುಗಿಸಿದ್ದು ಸ್ವಸ್ಥಾನಕ್ಕೆ ಮರಳಿದೆ. ನಿಗದಿತ ಸ್ಥಳದಲ್ಲಿ ನೀಡಿದ ಪ್ರದರ್ಶನ ಅನುಗುಣವಾಗಿ ದಶಮoಟಪಗಳ ಸಮಿತಿಯ ತೀರ್ಪುಗಾರರು ಅಂತಿಮ ವಿಜೇತರ ಪಟ್ಟಿ ಬಿಡುಗಡೆ ಗೊಳಿಸಿದೆ.



ಶ್ರೀ ಕೋಟೆ ಗಣಪತಿ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳಿಗೆ ಸಮವಾಗಿ ಪ್ರಥಮ ಸ್ಥಾನ. ಶ್ರೀ ಕಂಚಿ ಕಾಮಾಕ್ಷಿ ದೇವಾಲಯಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಾಮ್ಮ ದೇವಾಲಯಕ್ಕೆ ತೃತೀಯ ಸ್ಥಾನ ನೀಡಲಾಗಿದೆ. ಗಾಂಧಿ ಮೈದಾನ ವೇದಿಕೆಯಲ್ಲಿ ಅಂತಿಮ ತೀರ್ಪು ಪ್ರಕಾತಿಸುತ್ತಿದ್ದಂತೆ ಆಯಾ ದೇವಾಲಯ ಸಮಿತಿಯವರು ಅಂಕ ನೀಡಿದರಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿ ಪ್ರಮಾಣ ಪತ್ರಗಳ್ಳನ್ನು ಬಿಸಾಕಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಅನಿವಾರ್ಯ ಎದುರಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು