1:41 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ | ರಾಜ್ಯ ಸರಕಾರ 2 ಕೋಟಿ ರೂಪಾಯಿ ಅನುದಾನ ಘೋಷಣೆ

22/08/2026, 18:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾಕ್ಕೆ ರಾಜ್ಯ ಸರಕಾರ 2 ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
ಮಡಿಕೇರಿ ಶಾಸಕ ಮಂಥರ್ ಗೌಡರ ನೇತೃತ್ವದಲ್ಲಿ ನಗರ ದಸರಾ ಸಮಿತಿಯಿಂದ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಡಿಕೇರಿ ದಸರಾಕ್ಕೆ ಅನುದಾನ ಕೋರಿಕೆ ಸಲ್ಲಿಸಿದರು.
ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿ 2 ಕೋಟಿ ರೂ. ಘೋಷಣೆ ಮಾಡಿದ್ದಾರೆ.
ನಿಯೋಗ ದಲ್ಲಿ ಮಡಿಕೇರಿ ದಸರಾ ಸಮಿತಿಯ ಉಪಾಧ್ಯಕ್ಷರು ನಗರ ದಸರಾ ಸಮಿತಿಯ ಉಪಾಧ್ಯಕ್ಷರಾದ ಮಹೇಶ್ ಜೈನಿ, ದಸರಾ ಕಾರ್ಯಾಧ್ಯಕ್ಷ ಬಿ ಕೆ ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ,ಖಜಾಂಚಿ ಸಬೀತಾ,ಕಾರ್ಯದರ್ಶಿ ಮುದ್ದುರಾಜ್,ದಶ ಮಂಟಪ ಸಮಿತಿ ಅಧ್ಯಕ್ಷ ಪೂಣಚ್ಚ,ಪ್ರಧಾನ ಕಾರ್ಯ ದರ್ಶಿ ವಿನೋದ್ ಪ್ರಕಾಶ್ ಆಚಾರ್ಯ,ಕಾರ್ಯ ದರ್ಶಿ ಮೋಹನ್ ಗಜೇಂದ್ರ,ಜಗದೀಶ್ ಸೇರಿದಂತೆ ದಸರಾ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು