7:16 PM Friday1 - August 2025
ಬ್ರೇಕಿಂಗ್ ನ್ಯೂಸ್
ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ

ಇತ್ತೀಚಿನ ಸುದ್ದಿ

ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ

19/05/2021, 08:20

ಮಡಿಕೇರಿ(reporterkarnataka news):

ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ.

ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡಿತ್ತಿತ್ತು. ಇದನ್ನು ಅರಿತ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಜೆಸಿಬಿ ಮೂಲಕ ಮೇಲೆ ಬರಲು ಹಾದಿ ಮಾಡಿಕೊಡಲಾಗುತ್ತಿದ್ದರೂ ಪ್ರಯೋಜನ ವಾಗಿರಲಿಲ್ಲ, ಹಲವು ತಾಸುಗಳ ಕಾರ್ಯಾಚರಣೆ ಬಳಿಕ ಇನ್ನೇನು ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಜೆಸಿಬಿ ಮೂಲಕ ಮೇಲಕ್ಕೆ ತಳ್ಳುವ ಮೂಲಕ ರಕ್ಷಣೆ ಮಾಡಲಾಯಿತು. ಮೇಲೆ ಬರುತ್ತಿದ್ದಂತೆ ಜೆಸಿಬಿ ಕಡೆ ಮುನ್ನುಗ್ಗಿದ  ಆನೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾಡಿಗೆ ಅಟ್ಟಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು