3:09 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಡಿಕೇರಿ – ಮಂಗಳೂರು ಹೆದ್ದಾರಿ; ಇಂದು ರಾತ್ರಿ ವಾಹನ ಸಂಚಾರ ಬಂದ್: ಜಿಲ್ಲಾಧಿಕಾರಿ  ಆದೇಶ

10/08/2022, 11:03

ಮಡಿಕೇರಿ (reporterkatanak.com): ಮಡಿಕೇರಿ – ಮಂಗಳೂರು ಹೆದ್ದಾರಿಯ ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ ಎದುರಾದ ಪರಿಣಾಮ ಮಡಿಕೇರಿ -ಮಂಗಳೂರು ರಸ್ತೆ ಸಂಚಾರವನ್ನು ಇಂದು ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6.30 ಗಂಟೆವರೆಗೂ ನಿರ್ಬಂಧಿಸಲಾಗಿದೆ.

ಎಲ್ಲ ತರಹದ ವಾಹನ ಸಂಚಾರ ಬಂದ್ ಮಾಡಿ ಕೊಡಗು ಜಿಲ್ಲಾಧಿಕಾರಿ ಈ ಕುರಿತು ಆದೇಶ ಹೊರಡಿಸಿದ್ದಾರೆ.  

ರಾಷ್ಟ್ರೀಯ ಹೆದ್ದಾರಿ ಸಹಾಯಕ ಇಂಜಿನಿಯರ್ ಅವರಿಂದ ಕೊಡಗು ಜಿಲ್ಲಾಧಿಕಾರಿಗೆ ಮನವಿ ಮಾಡಲಾದ ಹಿನ್ನಲೆ ಮದೆನಾಡು ಬಳಿ ಗುಡ್ಡ ಕುಸಿತದ ಆತಂಕದಿಂದ ವಾಹನ ಪ್ರಯಾಣಿಕರಿಗೆ ಅಪಾಯ ಸಾದ್ಯತೆ ಹಿನ್ನಲೆಯಲ್ಲಿ ರಸ್ತೆ ಸಂಚಾರ ಬಂದ್ ಮಾಡಿ ಆದೇಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು