3:47 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಮಡಿಕೇರಿ- ಸಂಪಾಜೆ ರಸ್ತೆ ಬಿರುಕು: ಶಿರಾಡಿ ಘಾಟ್ ನಲ್ಲಿ ಬಸ್ ಗಳ ರಾತ್ರಿ ಸಂಚಾರಕ್ಕೆ ಅನುಮತಿ

04/08/2022, 23:20

ಮಂಗಳೂರು(reporterkarnataka.com): ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ- ಸಂಪಾಜೆ ನಡುವಿನ ಕೊಯಿನಾಡು ಸಮೀಪ ರಸ್ತೆ ಬಿರುಕು ಬಿಟ್ಟದ್ದು ಈ ರಸ್ತೆಯಲ್ಲಿ ಲಘು ವಾಹನ ಸಂಚಾರ ಹೊರತುಪಡಿಸಿ ಉಳಿದಂತೆ ಇತರೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 75 (ರಾ.ಹೆ. 49) ರ ಶಿರಾಡಿ ಘಾಟ್ ನಲ್ಲಿ ಪರ್ಯಾಯ ಸಂಚಾರಕ್ಕೆ ಸಾರ್ವಜನಿಕ ಸಂಚಾರಿಸುವ ಖಾಸಗಿ ಮತ್ತು ಸರ್ಕಾರಿ ಬಸ್ತುಗಳು ಬೆಂಗಳೂರು-ಮಂಗಳೂರು ರಸ್ತೆಯ ಮಾರನಹಳ್ಳಿಯಿಂದ ದೊಣಿಗಾಲ್ ವರೆಗಿನ ಭಾಗದಲ್ಲಿ ಸಂಜೆ 5 ರಿಂದ ಬೆಳಗ್ಗೆ 6 ರವರೆಗೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಸಂಜೆ 5ರಿಂದ ಬೆಳಗ್ಗೆ 6 ಗಂಟೆಯವರೆಗೆ ಅಂಬಾರಿ, ಡೀಮ್ ಪ್ಲಸ್ ಸ್ಟೀಪ‌, ನಾನ್ ಎಸಿ, ಸರ್ಕಾರಿ ಬಸ್ಸುಗಳು, ರಾಜಹಂಸ ಐರಾವತ ಸೀಪರ್, ಸ್ಪ್ಯಾನಿಯಾ ಮತ್ತು ಮಟ್ಟ ಆಕ್ವೆಲ್ ಬಸ್ ಗಳು ಮತ್ತು ತುರ್ತು ವಾಹನಗಳು ಸಂಚರಿಸಬಹುವುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು