6:40 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ. ಎ ಸಲೀಂ ಭೇಟಿ

30/03/2026, 14:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಜ್ಯದ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಎ.ಸಲೀಂ, ಕೊಡಗು ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು.
ಮೊದಲಿಗೆ ಕುಶಾಲನಗರ ಪಟ್ಟಣ ಠಾಣೆಗೆ ಭೇಟಿ ನೀಡಿ ಠಾಣೆಯ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಮಡಿಕೇರಿಗೆ ಆಗಮಿಸಿ ಗೌರವ ವಂದನೆ ಸ್ವೀಕರಿಸಿ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ, ಅಪರಾಧ ಪತ್ತೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನಗಳನ್ನು ನೀಡಿದರು.


ನಂತರ ಮೈತ್ರಿ ಭವನದ ಬಳಿ ಪೊಲೀಸ್ ವಸತಿ ಸಮುಚ್ಚಯಕ್ಕೆ ತೆರಳಿ ಸಿಬ್ಬಂದಿ ಕುಟುಂಬದವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು