5:20 PM Saturday4 - April 2026
ಬ್ರೇಕಿಂಗ್ ನ್ಯೂಸ್
Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ಮಡಿಕೇರಿ | ಒಂದೇ ಗ್ರಾಮದಲ್ಲಿ ಎರಡು ಪ್ರತ್ಯೇಕ ಅಪಘಾತ; ಓರ್ವ ಸಾವು; ಹಲವರಿಗೆ ಗಾಯ

04/04/2026, 17:18

ಮಡಿಕೇರಿ(reporterkarnataka.com): ಮಡಿಕೇರಿ ತಾಲ್ಲೂಕಿನ ಹಾಕತ್ತೂರು – ಮರಗೋಡು ರಸ್ತೆಯಲ್ಲಿ ಕಳೆದ ರಾತ್ರಿ ಎರಡು ಅಪಘಾತಗಳು ಸಂಭವಿಸಿದ್ದು ಮರಗೋಡು ಸಮೀಪ ಚೆಲ್ಲಂಗೋಡು ಸೇತುವೆ ಬಳಿ ತಿರುವಿನಲ್ಲಿ ಮಿನಿ ಬಸ್ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ಕ್ರೆಟಾ ಕಾರಿನ ಮೇಲೆ ಬಿದ್ದಿದ್ದು ಎರಡು ವಾಹನದಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಹಾಗೆಯೇ ತಡ ರಾತ್ರಿ ಅದೇ ರಸ್ತೆಯ ಹಾಕತ್ತೂರು ಸಮೀಪ ಬಕ್ಕ ಎಂಬಲ್ಲಿ ಟಾಟಾ ಪಂಚ್ ವಾಹನ ಚಾಲಕನ ನಿಯಂತ್ರಣ ತಪ್ಪಿದ ವಾಹನ ಪಲ್ಟಿ ಹೊಡೆದು ವಾಹನದಲ್ಲಿದ್ದ ಸವಾರರೊಬ್ಬರೂ ಮೃತ ಪಟ್ಟಿದ್ದಾರೆ. ಮೃತರನ್ನು ಬಿದ್ರುಪಣೆ ಸೋಮಣ್ಣ (35) ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು