12:26 PM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮಂಡ್ಯದ ಗಾಂಧಿ, ಮಾಜಿ ಸಂಸದ, ಕಾವೇರಿ ಪರ ರೈತ ಹೋರಾಟಗಾರ ಮಾದೇ ಗೌಡ ಇನ್ನಿಲ್ಲ

17/07/2021, 22:51

ಮಂಡ್ಯ(reporterkarnataka news): ಮಂಡ್ಯದ ಗಾಂಧಿ ಎಂದೇ ಖ್ಯಾತರಾದ ಮಾಜಿ ಸಂಸದ ಜಿ. ಮಾದೇ ಗೌಡ(94) ಅವರು ಶನಿವಾರ ನಿಧನರಾದರು. 

ಮಾದೇ ಗೌಡ ಅವರು ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕಾವೇರಿ ನದಿ ನೀರು ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದರು. ಕಾವೇರಿ ವಿವಾದ ಸಮಯದಲ್ಲಿ ಕಾವೇರಿ ಪರ ನಿಂತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು