9:32 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ಆರೆಸ್ಸೆಸ್ ಕಟ್ಟಾಳು ಸುಧೀರ್ ಘಾಟೆ ನಿಧನ

22/10/2021, 16:21

ಮಂಗಳೂರು(reporterkarnataka.com): ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ(64) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾಳುವಾಗಿದ್ದ ಸುಧೀರ್ ಘಾಟೆ ಅವರು ಹಲವು ಸಂಘ ಸಂಸ್ಥೆಗಳಲ್ಲಿ ದುಡಿದಿದ್ದಾರೆ. ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು