11:27 AM Wednesday15 - January 2025
ಬ್ರೇಕಿಂಗ್ ನ್ಯೂಸ್
ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ…

ಇತ್ತೀಚಿನ ಸುದ್ದಿ

ಮಹಾನ್ ಮಾನವತಾವಾದಿ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಇನ್ನಿಲ್ಲ

05/02/2022, 13:18

ಬಾಗಲಕೋಟೆ(reporterkarnataka.com):
ಮಹಾನ್ ಮಾನವತಾದಿ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ನಿಧನರಾದರು.

ವೇದ, ವಚನ ಮತ್ತು ಸೂಫಿ ಪರಂಪರೆ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಅವರು ವೇದ, ಪ್ರವಚನಕ್ಕೂ ಪ್ರಸಿದ್ಧರಾಗಿದ್ದರು.

ದೇವರು ಒಬ್ಬನೆ, ನಾಮ ಹಲವು ಎಂದು ಪ್ರತಿಪಾದಿಸುತ್ತಿದ್ದ ಸುತಾರ್ ಅವರು ಭಜನೆ, ಪ್ರವಚನಗಳಿಂದ “ಕನ್ನಡದ ಕಬೀರ” ಎಂದು ಹೆಸರುವಾಸಿಯಾಗಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಅವರು ಮಹಾನ್ ಮಾನವತಾವಾದಿಯಾಗಿದ್ದರು.


ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಅವರ ಅಗಲಿಕೆಗೆ ಮುಖ್ಯಮಂತ್ರಿ ಸೇರಿದಂತೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು