3:43 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ರವೀಂದ್ರ ಚೌಹಾಣ್ ಭೇಟಿ

30/07/2026, 15:42

ಬಂಟ್ವಾಳ(reporterkarnataka.com): ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರವೀಂದ್ರ ಚೌಹಾಣ್ ಭೇಟಿ ನೀಡಿ ದೇವಿಯ ದರ್ಶನ ಪಡೆದರು.


ದೇವಸ್ಥಾನದ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ಅವರು ಪ್ರಸಾದ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ರವೀಂದ್ರ ಚೌಹಾಣ್ ಅವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ವೆಂಕಟೇಶ್ ನಾವಡ, ಯಶವಂತ ಪೊಳಲಿ, ಸುಪ್ರೀತ್ ಆಳ್ವ, ಪುರುಷೋತ್ತಮ್ ಶೆಟ್ಟಿ ವಾಮದಪದವು, ಸಚಿನ್ ಅಡಪ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ಚಂದ್ರಮೋಹನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು