7:46 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ

24/07/2021, 19:26

ಮುಂಬಾಯಿ(reporterKarnataka.com)

ಕರ್ನಾಟಕದ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ 76 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

38 ಜನರಿಗೆ ಗಾಯಗಳಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.ಪ್ರವಾಹದಲ್ಲಿ 30 ಮಂದಿ ನಾಪತ್ತೆಯಾಗಿದ್ದಾರೆ. ರಾಯಗಡ, ರತ್ನಾಗಿರಿ, ಕೊಂಕಣ ಪ್ರದೇಶ, ಕೊಲ್ಹಾಪುರ ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಅತಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ 90,000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದೂ ಮಾಹಿತಿ ನೀಡಲಾಗಿದೆ. ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ರಾಯಗಡ ಜಿಲ್ಲೆಯ ಮಹಾದ್‌ ಪಟ್ಟಣ ಮತ್ತು ತಾಲಿಯಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ತಾಲಿಯಾ ಗ್ರಾಮದಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂ ಕುಸಿತದಲ್ಲಿ 39 ಮಂದಿ ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು