4:53 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ -ಕರ್ನಾಟಕ ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್;  ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ 

09/01/2022, 14:47

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಕೊರನಾ ಮಹಾಮಾರಿ ಆತಂಕದ ಬೆನ್ನಲ್ಲೇ ಕರ್ನಾಟಕ – ಮಹಾರಾಷ್ಟ ಗಡಿ ಭಾಗದಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.


ವಾರಾಂತ್ಯದ ಲಾಕ್ ಡೌನ ಎರಡನೇ ದಿನವಾದ ಭಾನುವಾರ ಬೆಳಗಾವಿ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ಸಿಕ್ಕಿದ್ದು, ಹೋಟೆಲ್, ಮಾಲ್, 
ಅಂಗಡಿ-ಮುಂಗಟ್ಟುಗಳನ್ನು ಸರ್ಕಾರದ ಆದೇಶದಂತೆ ಪೂರ್ತಿ ಬಂದ್ ಮಾಡಲಾಗಿತ್ತು.


ಇತ್ತ ಗಡಿ ಭಾಗವಾದ ಕಾಗವಾಡ ತಾಲೂಕಿನಲ್ಲಿ ಕೂಡ ಅಂಗಡಿ ಮುಂಗಟ್ಟುಗಳು ಪೂರ್ತಿಯಾಗಿ ಬಂದಾಗಿದ್ದು ಗಡಿಭಾಗದ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಇನ್ನು ಹೆಚ್ಚಿನ ಬಂದೋಬಸ್ತು ಒದಗಿಸಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು