5:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಹಾರಾಷ್ಟ: ನಾಳೆಯಿಂದ ನೋ ಮಾಸ್ಕ್ , ನೋ ಕೋವಿಡ್ ರೂಲ್ಸ್..!

01/04/2022, 12:46

ಮುಂಬೈ(reporterkarnataka.com);

ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಮೂರನೇ ಅಲೆ ಸಂಪೂರ್ಣವಾಗಿ ಹತೋಟಿಗೆ ಬಂದಿದೆ. ಹೀಗಾಗಿ, ಏಪ್ರಿಲ್ 2ರಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಮೇಲಿನ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಉದ್ದವ್ ತಾಕ್ರೆ ಕ್ರೆ ನೇತೃತ್ವದ ಶಿವಸೇನೆ ಸರ್ಕಾರ ಘೋಷಿಸಿದೆ.

ಮಾಸ್ಕ್ ಹಾಕಿಕೊಳ್ಳುವುದು ಕೂಡಾ ಕಡ್ಡಾಯವಲ್ಲ ಎಂದಿದೆ.ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ, ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಕೋವಿಡ್​​ ಸೋಂಕು ಪ್ರಕರಣಗಳಲ್ಲಿ ಗಣನೀಯವಾದ ಇಳಿಕೆ ಕಂಡು ಬಂದಿದೆ. ಹೀಗಾಗಿ ಏಪ್ರಿಲ್ 2ರಿಂದ ಕೋವಿಡ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಆದರೆ ಜನರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬಾರದು ಎಂಬ ಉದ್ದೇಶದಿಂದ ಅಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು