5:23 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದ ಲಾತೂರ್ ನಲ್ಲಿ ನಿಗೂಢ ಭಾರಿ ಸದ್ದು: ಆತಂಕಕ್ಕೀಡಾದ ಸ್ಥಳೀಯ ಜನತೆ

16/02/2023, 19:57

ಮುಂಬೈ(reporterkarnataka.com):
ಮಹಾರಾಷ್ಟ್ರದ ಲಾತೂರ್ ನಗರದ ಪೂರ್ವ ಭಾಗದಲ್ಲಿ ಅನೇಕ ದಿನಗಳಿಂದ ಭಾರಿ ಸದ್ದು ಕೇಳಿಬರುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಬುಧವಾರ ಬೆಳಗ್ಗೆ 10.30ರಿಂದ 10.45ರ ನಡುವೆ ಈ ಶಬ್ದಗಳು ಕೇಳಿಬಂದಿದ್ದು, ವಿಪತ್ತು ನಿರ್ವಹಣಾ ಇಲಾಖೆಯು ಲಾತೂರ್ ನಗರದ ಭೂಕಂಪದ ಮಾಪನ ಕೇಂದ್ರಗಳು ಮತ್ತು ಜಿಲ್ಲೆಯ ಔರಾದ್ ಶಹಾಜ್ನಿ ಮತ್ತು ಆಶಿವ್‌ನಿಂದ ಮಾಹಿತಿ ಪಡೆಯಲಾಗಿದ್ದು ಯಾವುದೇ ಭೂಕಂಪ ಸಂಭವಿಸಿಲ್ಲ ಎಂದು ರಿಪೋರ್ಟ್ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು