6:11 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ ಗಡಿಯಲ್ಲಿ ವೀಕೆಂಡ್ ಲಾಕ್ ಡೌನ್ ಗೆ ಪೊಲೀಸ್ ಕಣ್ಗಾವಲು: ಕಾಗವಾಡ, ಅಥಣಿಯಲ್ಲಿ ಉತ್ತಮ ಸ್ಪಂದನೆ

08/01/2022, 19:59

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಹಾಗೂ ಅಥಣಿ ತಾಲೂಕಿನದ್ಯಾಂತ ವಾರಂತ್ಯ ಲಾಕ್ ಡೌನ್ ಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ. ಸರಕಾರದ ಆದೇಶಕ್ಕೆ ಜನತೆ
ಸಹಕರಿಸಿದ್ದಾರೆ. ಗಡಿ ಭಾಗದ ಚೆಕ್ಕ್ ಪೋಸ್ಟ್ ಗಳ ವೀಕ್ಷಣೆಯನ್ನು ಡಿವೈಎಸ್ ಪಿ ಗಿರೀಶ್ ನಡೆಸಿದರು.


ಹೊರ ರಾಜ್ಯದಿಂದ ಬರುವ ವಾಹನಗಳ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿತ್ತು. ಸರ್ಟಿಫಿಕೇಟ್ ಹೊಂದದ ವಾಹನಗಳು ಬಂದ ದಾರಿಗೆ ಸುಂಕವಿಲ್ಲ ಅನ್ನೋ ಹಾಗೆ ಯು ಟರ್ನ್ ಪಡೆದರು. ಹೋಟೆಲ್ ಬಾರ್ ರೆಸ್ಟೋರೆಂಟ್ ವ್ಯಾಪಾರ ವಹಿವಾಟು ಪೂರ್ತಿ ಬಂದ್ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು