8:44 AM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ಮಹತ್ವದ ರಾಜಕೀಯ ಬೆಳವಣಿಗೆ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜಿನಾಮೆ

12/09/2021, 09:51

ಅಹಮದಾಬಾದ್(reporterkarnataka.com) : ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತನ್ನ ರಾಜೀನಾಮೆ ನೀಡಿದ್ದಾರೆ. ಇದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ಸಲ್ಲಿಸಿದ್ದಾರೆ.ರೂಪಾನಿ ಅವರು ನಾಲ್ವರು ಸಚಿವರ ಜತೆಗಿದ್ದರು.ಒಂದು ವರದಿ ಪ್ರಕಾರ,ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸಿ. ಆರ್. ಪಾಟೀಲ್ ಅವರೊಂದಿಗಿನ ಭಿನ್ನಾಭಿಪ್ರಾಯದ ನಡುವೆ ರೂಪಾನಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ, ಗುಜರಾತ್ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಪಾಟೀಲ್ ಅವರು ಮುಖ್ಯಮಂತ್ರಿ ವಿಜಯ ರೂಪಾನಿ ಮತ್ತು ಅವರ ಉಪ ನಿತಿನ್ ಪಟೇಲ್ ನೇತೃತ್ವದಲ್ಲಿ ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು