11:21 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮ: ಉಸ್ತುವಾರಿ ಸಚಿವ ದಿನೇಶ್ ಗಂಡೂರಾವ್ ಚಾಲನೆ

11/09/2023, 23:16

ಮಂಗಳೂರು(reporterkarnataka.com): ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿ ಅವರು ಮಾತನಾಡಿದರು.



ಘನ ಉಪಸ್ಥಿತಿ ವಹಿಸಿದ್ದ ರಾಜ್ಯ ವಿಧಾನ ಸಭೆ ಸ್ಪೀಕರ್ ಯು. ಟಿ ಖಾದರ್ ಮಾತನಾಡಿ ಮೈತ್ರಿ ಮುಟ್ಟಿನ ಕಪ್ ಯೋಜನೆಯ ಎಲ್ಲ ರೀತಿಯ ಪ್ರಯೋಜನವನ್ನು ಈ ರಾಜ್ಯ ಕಡು ಬಡವರು ಮತ್ತು ಮಧ್ಯಮ ವರ್ಗ ದವರು ಪಡೆಯುವಂತಾಗಬೇಕು. ನಾನು ಆರೋಗ್ಯ ಸಚಿವನಾಗಿದ್ದಾಗ ಶುಚಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದೆ.ಎಂದು ಅವರು ಹೇಳಿದರು


ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ,
ವಿಧಾನ ಪರಿಷತ್ ಶಾಸಕರಾದ ಕೆ. ಮಂಜುನಾಥ ಭಂಡಾರಿ,
ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ. ರಂದೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ. ಎಂ. ಇಂದುಮತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕರಾದ ಡಾ. ಶ್ರೀನಿವಾಸ್ ಜಿ.ಎನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗಿಯ ಸಹ ನಿರ್ದೇಶಕರಾದ ಡಾ.ರಾಜೇಶ್ವರಿ ದೇವಿ ಎಚ್. ಆರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕರಾದ ಡಾ. ವೀಣಾ ವಿ., ಚಲನಚಿತ್ರ ನಟಿ ಸಪ್ತಮಿ ಗೌಡ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು