12:50 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ: ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು ಗೊತ್ತೇ?

29/01/2022, 12:29

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಅವರ ಸಾವಿನ ಬಗ್ಗೆ ಅನುಮಾನ ಪಡುವಂಥದ್ದು ಏನೂ ಅಲ್ಲ. ಅವರು ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿ ನಮಗೆಲ್ಲ ಗೊತ್ತಿತ್ತು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಆಂಗ್ಲ ಮಾಧ್ಯಮವೊಂದರ ಜತೆ ಮಾತನಾಡಿದ ಅವರು, ‘ಸೌಂದರ್ಯ ಅವರನ್ನು ಮಾನಸಿಕ ಉತ್ತಮ ಸ್ಥಿತಿಗೆ ತರಲು ಯಡಿಯೂರಪ್ಪನವರು ಹಲವಾರು ಸಲ ಮನೆಗೆ ಕರೆದುಕೊಂಡು ಬಂದಿದ್ದರು. ಅವರಲ್ಲಿನ ಖಿನ್ನತೆಯನ್ನು ಓಡಿಸಲು ಬಿ.ಎಸ್.ಯಡಿಯೂರಪ್ಪ ಅವರ ಜತೆ ಕುಟುಂಬದ ಬೇರೆ ಸದಸ್ಯರು ಸಹ ಪ್ರಯತ್ನಿಸುತ್ತಿದ್ದರು’ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು