1:42 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಮಾಳ: ನಾಯಿಯ ಬೆನ್ನಟ್ಟಿದ್ದ ಚಿರತೆ ಬಾವಿಗೆ; ಅರಣ್ಯ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ

24/09/2021, 11:47

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಮಾಳ ಹುಕ್ರಟ್ಟೆಯ ಫ್ಲೋರಿನ್‌ ಮಿನೆಜಸ್‌ ಎಂಬವರ ಬಾವಿಯಲ್ಲಿ ಚಿರತೆ ಬಿದ್ದಿದ್ದು , ರಕ್ಷಣಾ ಕಾರ್ಯ ನಡೆಯುತ್ತಿದೆ.


ಹುಕ್ರಟ್ಟೆ ಸಮೀಪದ ಮನೆಗಳಲ್ಲಿ ಸಾಕು ನಾಯಿಗಳು ಕಾಣೆಯಾಗುತ್ತಿದ್ದವು. ಚಿರತೆ ನಾಯಿಯನ್ನು ಅಟ್ಟಿಸಿಕೊಂಡು ಹೋಗಿ ಬಾವಿಗೆ ಬಿದ್ದಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಗಳು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು