9:31 PM Monday28 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಕ್ಯಾಬ್ ಚಾಲಕನ ನಿಂದಿಸಿದ ಪ್ರಕರಣ: ಮಲಯಾಳಂ ನಟ ಜಯಕೃಷ್ಣನ್ ಮಂಗಳೂರಲ್ಲಿ ಅರೆಸ್ಟ್

12/10/2025, 10:01

ಮಂಗಳೂರು(reporterkarnataka.com): ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ನನ್ನು ಉರ್ವಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಲಯಾಳಂ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರೆರಿಸ್ಟ್ ಎಂಬುದಾಗಿ ಬೈದಿದ್ದಕ್ಕೆ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಸೆಪ್ಟೆಂಬರ್ 9ರಂದು ಆಪ್ ಮೂಲಕ ಶಫೀಕ್ ಅಹ್ಮದ್ ಅವರ ಕ್ಯಾಬ್ ಅನ್ನು ನಟ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಬುಕ್ ಮಾಡಿದ್ದರು. ತೀವ್ರವಾದಿ, ಟೆರರಿಸ್ಟ್ ಎಂದು ಅಪಹಾಸ್ಯ ಮಾಡಿದ್ದರು. ಹಿಂದಿ,ಮಲಯಾಳಂ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಸಂಬಂಧ ಕ್ಯಾಬ್ ಚಾಲಕ ನೀಡಿದ್ದಂತ ದೂರು ಆಧರಿಸಿ ಬಿಎನ್ ಎಸ್ ಕಾಯ್ದೆ. ಕಲಂ 352, 352(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು