9:43 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಲಯಾಳಂ ಖ್ಯಾತ ನಟ ಮಮ್ಮುಟಿಗೆ ಮಾತೃ ವಿಯೋಗ: ಹುಟ್ಟೂರು ಕೊಟ್ಟಾಯಂನಲ್ಲಿ ಅಂತ್ಯಕ್ರಿಯೆ

21/04/2023, 20:35

ಕೊಚ್ಚಿ(reporterkarnataka.com): ದಕ್ಷಿಣ ಭಾರತದ ಬಹು ಬೇಡಿಕೆಯ ಮಲಯಾಳಂ ನಟ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಇಂದು ಕೊಚ್ಚಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಕಳೆದ ಕೆಲ ವರ್ಷಗಳಿಂದ ಫಾತಿಮಾ ಇಸ್ಮಾಯಿಲ್ ಅವರು ಬಳಲುತ್ತಿದ್ದರು. ಇಂದು ಮುಂಜಾನೆ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕೊಟ್ಟಾಯಂನ
ಚೆಂಪುವಿನ ಅವರ ಹುಟ್ಟೂರಲ್ಲಿ ದಫನ ಕಾರ್ಯ ನಡೆಯಲಿದೆ. ಫಾತಿಮಾ ಇಸ್ಮಾಯಿಲ್ ಅವರಿಗೆ ಮಮ್ಮುಟ್ಟಿ ಸೇರಿದಂತೆ 6 ಮಂದಿ ಮಕ್ಕಳಿದ್ದಾರೆ. ಮಮ್ಮುಟ್ಟಿ ಅವರೇ ಹಿರಿಯ ಮಗ.
ಮಮ್ಮುಟ್ಟಿ ಅವರ ತಾಯಿಯ ನಿಧನಕ್ಕೆ ರಾಜಕೀಯ, ಸಿನಿಮಾ ರಂಗದ ಗಣ್ಯರು ಹಲವರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು