7:25 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಳೆ ಬಂದ ಖುಷಿಗೆ ರಸ್ತೆ ಮಧ್ಯೆ ಒಂಟಿಯಾಗಿ ಕುಣಿದ ಅಪರಿಚಿತ!: ದಂಗಾದ ನೋಡುಗರು!!

30/04/2023, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆ ಬಂದ ಖುಷಿಗೆ ರಸ್ತೆ ಮಧ್ಯೆಯೇ ವ್ಯಕ್ತಿಯೊಬ್ಬರು ಡ್ಯಾನ್ಸ್ ಮಾಡಿದ ಘಟನೆ ತರೀಕೆರೆ ತಾಲೂಕು ಲಕ್ಕವಳ್ಳಿಯ ಸ್ಟೇಷನ್ ಸರ್ಕಲ್ ನಲ್ಲಿ ಭಾನುವಾರ ನಡೆದಿದೆ.
ರಸ್ತೆ ಮಧ್ಯೆ ಕಾರು ನಿಲ್ಲಿಸಿ ಮನಸ್ಸೋ ಇಚ್ಛೆ ಆ ಅಪರಿಚಿತ ವ್ಯಕ್ತಿ ಡ್ಯಾನ್ಸ್ ಮಾಡಿದ್ದಾರೆ. ರಸ್ತೆಯಲ್ಲಿ ಬರುವ ವಾಹನಗಳಿಗೆ ಅಡ್ಡ ಹೋಗಿ ಕುಣಿದು ಬಿಟ್ಟಿದ್ದಾರೆ. ರಸ್ತೆ ಮಧ್ಯೆ ಕುಣಿದು ಕುಪ್ಪಳಿಸಿದ ಮಂಗಳೂರು ನೋಂದಣಿಯ ಕಾರಿನ ವ್ಯಕ್ತಿ ಎನ್ನಲಾಗಿದೆ.


ಲಕ್ಕವಳ್ಳಿಯಲ್ಲಿ 45 ನಿಮಿಷಗಳ ಕಾಲ ಧಾರಾಕಾರವಾಗಿ ಸುರಿದ ಮಳೆ ಸುರಿದಿದೆ. ಆ ವೇಳೆ ರಸ್ತೆ ಬಹುತೇಕ ನಿರ್ಜನವಾಗಿತ್ತು. ವಾಹನಗಳ ಓಡಾಟವೂ ಕಡಿಮೆ ಇತ್ತು. ಮಳೆಯಿಂದ ಇಳೆಗಾದ ತಂಪಿನಿಂದ ಡ್ಯಾನ್ಸ್ ವಾಲ ಕಾರಿನ ಬಾಗಿಲನ್ನೂ ಕೂಡ ಹಾಕದೆ ರಸ್ತೆ ಮಧ್ಯೆಯೇ ಕುಣಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು