6:10 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಮಳೆ ಇಲ್ಲದೆ ಬೆಳೆ ನಾಶ: ಕಡೂರು ಸಮೀಪ ಸಾಲಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ

05/10/2023, 21:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಲಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
75 ವರ್ಷದ ಹನುಮಮ್ಮ ಎಂಬವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ.
ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಾಶದಿಂದ ಹನುಮಮ್ಮ
ಮನನೊಂದಿದ್ದರು. ಮೂರುವರೆ ಎಕರೆಯಲ್ಲಿ ಜೋಳ-ರಾಗಿ ಬೆಳೆದಿದ್ದರು.
ಕೆನರಾ ಬ್ಯಾಂಕ್ ನಲ್ಲಿ 6 ಲಕ್ಷ ಸಾಲ ಮಾಡಿದ್ದರು. ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಷ್ಟವಾಗಿ ಸಾಲಕ್ಕೆ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು