5:43 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ

11/03/2026, 16:19

ಚಾಮರಾಜನಗರ(reporterkarnataka.com): ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಿಸಿದೆ. ಬೆಟ್ಟದ ಆನೆ ತಲೆದಿಂಬದ ಬಳಿ ಚಿರತೆ ಓಡಾಟ ಕಂಡುಬಂದಿದ್ದು, ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ ಕುಳಿತಿರುವ ದೃಶ್ಯ ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವರಾತ್ರಿ ಜಾತ್ರೆ ವೇಳೆ ಪಾದಯಾತ್ರಿಕನನ್ನು ಚಿರತೆ ಕೊಂದು ತಿಂದಿತ್ತು. ಈಗ ಮತ್ತೆ ಅದೇ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು