11:52 PM Friday4 - July 2025
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28…

ಇತ್ತೀಚಿನ ಸುದ್ದಿ

ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ

21/05/2021, 20:16

ಮಂಗಳೂರು( reporterkarnataka news): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ೩೦ನೇ ಪುಣ್ಯತಿಥಿ ಅಂಗವಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಉಳ್ಳಾಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೊ, ಕಾರ್ಪೊರೇಟರ್‌ಗಳಾದ ಅಬ್ದುಲ್ ರವೂಫ್, ಜೆಸಿಂತಾ ವಿಜಯ್ ಆಲ್ಫ್ರೆಡಾ, ಮಹಾಬಲ ಮಾರ್ಲ, ನವೀನ್ ಡಿಸೋಜಾ, ಕೇಶವ್ ಮರೋಳಿ, ಸಂಶುದ್ದೀನ್ ಕುದ್ರೋಳಿ, ಪದಾಧಿಕಾರಿಗಳಾದ ಶುಭೋದಯ ಆಳ್ವ, ಗಣೇಶ್ ಪೂಜಾರಿ, ಶಬ್ಬೀರ್.ಎಸ್, ನಝೀರ್ ಬಜಾಲ್, ಆರೀಫ್ ಬಾವಾ ಬಂದರ್, ಸಿ.ಎಂ.ಮುಸ್ತಫಾ, ಪಧ್ಮನಾಭ ಅಮೀನ್, ಯೂಸುಫ್ ಉಚ್ಚಿಲ್, ಎ.ಆರ್.ಇಮ್ರಾನ್, ಫಯಾಝ್, ಸಂಜನಾ ಚಳವಾದಿ, ರೆಹಮಾನ್ ಭಟ್ಕಳ, ಮೀನಾ ಟೆಲ್ಲಿಸ್, ಯೋಗೀಶ್ ಕುಮಾರ್, ಸಲೀಂ ಮಕ್ಕಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು