11:07 PM Thursday28 - November 2024
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ…

ಇತ್ತೀಚಿನ ಸುದ್ದಿ

ಮಲ್ಪೆ ಬೀಚ್: ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಚಿತ್ರದುರ್ಗದ ಬಾಲಕಿಯ ರಕ್ಷಣೆ

03/03/2023, 10:47

ಉಡುಪಿ(reporterkarnataka.com):
ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಯುವತಿಯೋರ್ವಳನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ.

ಚಿತ್ರದುರ್ಗ ಮೂಲದ ಐಶ್ವರ್ಯ(16) ರಕ್ಷಿಸಲ್ಪಟ್ಟ ಬಾಲಕಿ. ಈಕೆ ಸಮುದ್ರ ತೀರದಲ್ಲಿ ಆಡುತ್ತಿದ್ದ ವೇಳೆ ಸಮುದ್ರದ ಅಲೆಗೆ ಸಿಲುಕಿ ನೀರಿನಲ್ಲಿ ಮುಳುಗುತ್ತಿದ್ದಳು. ಇದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ತಕ್ಷಣವೇ ದೌಡಾಯಿಸಿ ಬಾಲಕಿಯನ್ನು ರಕ್ಷಿಸಿ ದಡಕ್ಕೆ ತಂದಿದ್ದಾರೆ. ಬಳಿಕ ಆಕೆಯನ್ನು ಸಮಾಜ ಸೇವಕ ಈಶ್ವರ್ ಮಲ್ಪೆ ಅವರ‌ ಆ್ಯಂಬುಲೆನ್ಸ್ ನಲ್ಲಿ ಮಣಿಪಾಲ‌ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಸದ್ಯ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ಧಾಳೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು