5:57 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ

ಇತ್ತೀಚಿನ ಸುದ್ದಿ

ಮಲ್ಪೆ ನಿವಾಸಿ ವೃದ್ಧ ವ್ಯಕ್ತಿ ನಾಪತ್ತೆ; ಮಾಹಿತಿಗೆ ಕೋರಿಕೆ

20/12/2022, 02:21

ಉಡುಪಿ(reporterkarnataka.com): ಮಲ್ಪೆಯ ನಿವಾಸಿ ಸಾಮುವೆಲ್ ಜಯಕುಮಾರ ಮಾಬೆನ್ (69) ಎಂಬ ವ್ಯಕ್ತಿಯು ಜೂನ್ 3 ರಂದು ಬೆಳಗ್ಗೆ 5.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 9 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್, ಮಲಯಾಳಂ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447, ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು