5:21 AM Thursday26 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

16/06/2023, 13:54

ಮಂಗಳೂರು(reporterkarnataka.com):ಹಳೆ ವಿದ್ಯಾರ್ಥಿ ಸಂಘ ಬೆಸೆಂಟ್ ಸಂಧ್ಯಾ ಕಾಲೇಜು(ರಿ) ಹಾಗೂ ಬೆಸೆಂಟ್‌ ಸಂಧ್ಯಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಅತ್ತಾವರ, ಮಂಗಳೂರು ಇದರ ಸಹಯೋಗದೊಂದಿಗೆ ಬೆಸೆಂಟ್‌ ಸಂಧ್ಯಾ ಕಾಲೇಜಿನ ಸಂಭಾಂಗಣದಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಕಾಲೇಜು ಪ್ರಾಂಶುಪಾಲ ಡಾ. ಲಕ್ಷಿನಾರಾಯಣ ಭಟ್, ಸಹ ಉಪನ್ಯಾಸಕ ಗಣಪತಿ ಭಟ್ ಎಂ, ಆಯ್ಕೆ ಶ್ರೇಣಿ ಗ್ರಂಥಪಾಲಕ ಡಾ.ವಾಸಪ್ಪ ಗೌಡ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು. ಡಾ. ನಿಕಿತಾ ಅವರು ರಕ್ತದಾನದ ಮಹತ್ವವನ್ನು ವಿವರಿಸಿದರು. 48 ಯೂನಿಟ್ ರಕ್ತವನ್ನು ಶಿಬಿರಾರ್ಥಿಗಳಿಂದ ಸಂಗ್ರಹಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್‌, ಖಜಾಂಚಿ ಮೋಹಿತ್ ಶೆಟ್ಟಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಧ್ಯಕ್ಷ ಪ್ರದಿಪ್‌, ವಂದಿಸಿದರು ಹಾಗೂ ಯೋಗೀಶ್ ಶರ್ಮ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು