9:24 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಮಾನಸಿಕ ಖಿನ್ನತೆ: ಅಪ್ರಾಪ್ತ ವಯಸ್ಸಿನ ಬಾಲಕ ನೇಣು ಬಿಗಿದು ಸಾವಿಗೆ ಶರಣು

04/11/2022, 15:09

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಮಾನಸಿಕ ಖಿನ್ನತೆಯಿಂದ ವಿದ್ಯಾರ್ಥಿಯೊಬ್ಬ ನೇಣು ಬೀಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು‌ ಕಾರ್ತಿಕ ಕಾಂಬಳೆ (16) ಎಂದು ಗುರುತಿಸಲಾಗಿದೆ‌.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮ ಕಾರ್ತಿಕ್ ಹೊಟ್ಟೆ ನೋವಿನಿಂದ ಬಳಲುತ್ತಿದ್ದ.
ಹೊಟ್ಟೆ ನೋವು ತಾಳಲಾದದೆ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಂದೆ – ತಾಯಿ ಕಳೆದುಕೊಂಡಿದ್ದ ಕಾರ್ತಿಕ ಹೊಟ್ಟೆ ನೋವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ. ಸ್ಥಳಕ್ಕೆ ಕಾಗವಾಡ ಪೋಲಿಸರು ಬೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು