7:47 AM Friday30 - October 2026
ಬ್ರೇಕಿಂಗ್ ನ್ಯೂಸ್
4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ

ಇತ್ತೀಚಿನ ಸುದ್ದಿ

ಮಂದಾರಬೈಲು ದುರ್ಗಾಪರಮೇಶ್ವರಿ ವೆಂಕಟರಮಣ ದೇಗುದಲ್ಲಿ ಪ್ರತಿ ಭಾನುವಾರ ಭಗವದ್ಗೀತಾ ಸಾರಾಮೃತ ಪ್ರವಚನ

07/07/2023, 15:36

ಮಂಗಳೂರು(reporterkarnataka.com): ಉತ್ತಮ ಬದುಕಿಗಾಗಿ ಭಗವದ್ಗೀತಾ ಸಾರಾಮೃತ ಪ್ರವಚನ ಕಾರ್ಯಕ್ರಮ ನಗರದ ದೇರೆಬೈಲ್ ಕೊಂಚಾಡಿಯ ಸಮೀಪದ ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಪ್ರತಿ ಭಾನುವಾರ ಸಂಜೆ 5ರಿಂದ 6 ಗಂಟೆ ವರೆಗೆ ನಡೆಯಲಿದೆ.

ಜುಲೈ 9ರಿಂದ ಪ್ರವಚನ ಆರಂಭವಾಗಲಿದೆ. ಮಂಗಳೂರಿನ ಇಸ್ಕಾನ್ ರಾಧಾ ಗೋವಿಂದ ಸಚ್ಚಿದಾನಂದ ಪ್ರಭುಜೀ ಅವರು ಪ್ರವಚನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು