11:33 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ

03/05/2022, 21:30

ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ  ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು  ಹಾಗೂ ಸಚಿವ ನಾರಾಯಣಗೌಡ ಭಾಗವಹಿಸಲಿದ್ದಾರೆ.


ಶ್ರೀ ನಿರಂಜನಂದಪುರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು ಕನಕಗುರು ಪೀಠ ಕಾಗಿನೆಲೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ಮೇ 4ರಂದು ಅದ್ದೂರಿಯಾಗಿ ನಡೆಯಲಿದೆ. ಮುಂಜಾನೆ 6 ಗಂಟೆಯಿಂದ ರುದ್ರಾಭಿಷೇಕ, ಮಹಾಲಕ್ಷ್ಮಿ ಹೋಮ, ರುದ್ರಹೋಮ , ಜಯದೇವ ಮತ್ತು ಪೂರ್ಣಹುತಿ ಹೋಮ ಹಾಗೂ ಬೆಳಿಗ್ಗೆ 7  ಗಂಟೆಗೆ ಊಟದ ದೇವರುಗಳ ಗಂಗ ಸ್ಥಾನ, ಶಿವಪೂಜೆ, ಪೂಜಾಕುಣಿತ,  ನಂದಿ ಧ್ವಜ ಕುಣಿತ, ಕಾರ್ಯಕ್ರಮವಿರುತ್ತದೆ 10:00 ಗಂಟೆಗೆ ಕಳಸಾರೋಹಣ ಹಾಗೂ ಕುಂಭಾಭಿಷೇಕ,  ಮಹಾಮಂಗಳಾರತಿ ನಡೆಯುತ್ತದೆ ಹಾಗೂ 12 ಗಂಟೆಗೆ ಧಾರ್ಮಿಕ ಸಭೆ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು