12:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಡ್ಯ ಹಾಲು ಒಕ್ಕೂಟ ಉಳಿಸುವುದು ಚೆಲುವರಾಯಸ್ವಾಮಿ ಗುರಿ:  ಕೃಷ್ಣೇಗೌಡ

01/07/2021, 07:09

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ರಾಜಕಾರಣ ಒಂದು ಗಾಜಿನ ಮನೆ ಇದ್ದಂತೆ. ಇಂತಹ ರಾಜಕಾರಣದಲ್ಲಿ ನಮ್ಮ ನಾಯಕರಾದ ಚೆಲುವ ಸ್ವಾಮಿಯವರ  ಹೋರಾಟ ಮಂಡ್ಯ ಹಾಲು ಒಕ್ಕೂಟವು ಉಳಿಸುವುದು ಗುರಿ ಹೊಂದಿದೆ ಎಂದು ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣೇಗೌಡರು ಹೇಳಿದರು.

ಅವರು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಾನ್ಯ ಶಾಸಕರು ಮಂಡ್ಯ ಹಾಲು ಒಕ್ಕೂಟದ ಬಗ್ಗೆ ಪರಿಪೂರ್ಣ ವಾಗಿ ತಿಳಿಯದೆ ಹಾಲು ಒಕ್ಕೂಟದಲ್ಲಿ ಯಾವ ಅವಧಿಯಲ್ಲಿ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದರು. ಆಗ ಅವರಿಂದ  ಸಹಾಯ ಪಡೆದು ಈಗ ಮಾಧ್ಯಮ ಮುಂದೆ ಸತ್ಯದ ಮಾತಿಗೆ ಹುರುಳಿಲ್ಲದೆ ಮಾತನಾಡುವುದು ಸರಿಯಿಲ್ಲವೆಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನನವರು ಈ ಸಂದರ್ಭದಲ್ಲಿ ತಿಳಿಸಿದರು.

ಇದೇ ವೇಳೆ ತಿಮ್ಮರಾಯಿಗೌಡ ದಿನೇಶ್ ಮಾತನಾಡಿದ್ದು ಪುರಸಭಾ ಸದಸ್ಯರಾದ ತಿಮ್ಮಪ್ಪ.ರಮೇಶ ರಾಜೇಗೌಡ ಅನೇಕ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು