11:22 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ

ಇತ್ತೀಚಿನ ಸುದ್ದಿ

Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್ ಡ್ಯಾಂ ಭರ್ತಿ

28/06/2025, 21:06

ಮಂಡ್ಯ(reporterkarnataka.com): ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನಲೆಯಲ್ಲಿ ಕೆಆರ್ ಎಸ್ ಡ್ಯಾಂ ಭರ್ತಿಗೆ ಕ್ಷಣಗಣನೆ‌ ಆರಂಭಗೊಂಡಿದೆ.
KRS ಡ್ಯಾಂ ಭರ್ತಿಗೆ 1 ಅಡಿ ಮಾತ್ರ ಬಾಕಿ.
123 ಅಡಿ ದಾಟಿದ KRS ಡ್ಯಾಂ ನೀರಿನ‌ ಮಟ್ಟ.
124 .80 ಗರಿಷ್ಟ ಅಡಿ ಎತ್ತರದ KRS ಜಲಾಶಯ.
ಒಳ ಹರಿವಿನ ಪ್ರಮಾಣ ಕೂಡ 73 ಸಾವಿರ ಕ್ಯೂಸೆಕ್ ಗೆ ಏರಿಕೆ.
ಜೂ-30 ರಂದು ಸಿ.ಎಂ.KRS ನಲ್ಲಿ ಕಾವೇರಿಗೆ ಬಾಗೀನ ಅರ್ಪಣೆ.
ಸಿ.ಎಂ.ಬಾಗೀನ ಅರ್ಪಣೆಗೆ ಭರ್ತಿಗೆ ಕಾ.ನೀ.ನಿ ಸಿದ್ದತೆ.
KRS ಡ್ಯಾಂ ನ ಇಂದಿನ ನೀರಿನ ಮಟ್ಟದ ವಿವರ.
ಗರಿಷ್ಟ ನೀರಿನ ಮಟ್ಟ:124.80 ಅಡಿ ಇಂದಿನ ನೀರಿನ ಮಟ್ಟ: 123.25 ಅಡಿ ಒಳ ಹರಿವು: 73811 ಕ್ಯೂಸೆಕ್
ಹೊರ ಹರಿವು : 38983 ಕ್ಯೂಸೆಕ್ ಪ್ರಸ್ತುತ ನೀರಿನ ಸಂಗ್ರಹ :47.311 TMC ಗರಿಷ್ಟ: 49.50L TMC

ಇತ್ತೀಚಿನ ಸುದ್ದಿ

ಜಾಹೀರಾತು