4:01 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Mandya | ಆದಿ ಚುಂಚನಗಿರಿಯಲ್ಲಿ ಕಾಲ ಭೈರವನಿಗೆ ಪ್ರಧಾನಿ ನರೇಂದ್ರ ಮೋದಿ ಪೂಜೆ ಸಲ್ಲಿಕೆ

15/04/2026, 14:43

ಗಿರಿಧರ್ ಕೊಂಪುಳಿರ ಮಂಡ್ಯ

info.reporterkarnataka@gmail.com

ಪ್ರಧಾನಿ ನರೇಂದ್ರ ಮೋದಿ ಭೈರವೈಕ್ವ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ್ದು ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯ ಸ್ವಾಮಿ ಸೇರಿದಂತೆ ಹಲವರು ಪ್ರಧಾನಿಯವರನ್ನು ಸ್ವಾಗತಿಸಿದರು.


ಮಠಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಬಾಲಗಂಗಾಧರ ನಾಥ ಸ್ವಾಮೀಜಿಯವರ ಸ್ಮಾರಕಕ್ಕೆ ವಂದನೆ ಅರ್ಪಿಸಿದರು.
ಶ್ರೀಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿ ಶ್ರೀಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ವೀಕ್ಷಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಗೋರಕ್ಷನಾಥ ಸಿದ್ಧ ಸಿದ್ಧಾಂತ ಪದ್ಧತಿ’ ಎಂಬ ಗ್ರಂಥವನ್ನು ಬಿಡುಗಡೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು