10:12 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

Mandya | ಮೇಲುಕೋಟೆ ಚೆಲುವರಾಯಸ್ವಾಮಿ ದರ್ಶನ ಪಡೆದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

11/11/2025, 11:06

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಬಂದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು.

ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಕುಮಾರ,‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು